BBMP ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದೆ.. ಕಳೆದ 6 ತಿಂಗಳಲ್ಲಿ 15 ಸಾವಿರಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದೆ. ಇದರಿಂದ ವೃದ್ಧರು, ಮಕ್ಕಳು ಮನೆಗಳಿಂದ ಹೊರ ಬರಲು ಆತಂಕ ಪಡುವಂತ ಪರಿಸ್ಥಿತಿ ಇದೆ. ಪಾಲಿಕೆಯ 8 ವಲಯಗಳಲ್ಲಿಯೂ ಒಂದು ಸಾವಿರಕ್ಕಿಂತ ಕಡಿಮೆ ಇಲ್ಲದಂತೆ ನಾಯಿ ಕಚ್ಚಿದ ಪ್ರಕರಣಗಳು ಈವರೆಗೆ ದಾಖಲಾಗಿದ್ದು, ನಿತ್ಯ ಸರಾಸರಿ 70ಕ್ಕೂ ಹೆಚ್ಚು ಮಂದಿ ಮೇಲೆ ಬೀದಿ ನಾಯಿಗಳು ದಾಳಿ ಮಾಡುತ್ತಿವೆ ಎನ್ನಲಾಗಿದೆ. ಪಾಲಿಕೆಯ