ಬಿಬಿಎಂಪಿ ಒತ್ತುವರಿ ಕಾರ್ಯಾಚರಣೆಯಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಅಂತ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗ ಸ್ವಾಮಿ ಆರೋಪ ಮಾಡಿದ್ದಾರೆ.ಮಳಿಗೆಗೆ ಬಾಡಿಗೆ ಕಟ್ಟಿಕೊಂಡು ವ್ಯಾಪಾರ ಮಾಡುತ್ತಿದ್ದವರನ್ನ ಫುಟ್ ಪಾತ್ ಒತ್ತುವರಿ ಮಾಡಿದ್ದಾರೆ.ಅಧಿಕಾರಿಗಳು ಶಾಮೀಲಾಗಿ ಈ ರೀತಿ ವ್ಯಾಪಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ .ನಾವು ಬಾಡಿಗೆ ಕಟ್ಟಲು ಸಹ ಸಿದ್ದ ಇದ್ದರೂ ಬೇಕಾಬಿಟ್ಟಿ ತೆರವು ಮಾಡುತ್ತಿದ್ದಾರೆ.ನಮ್ಮ ಕುಂದು ಕೊರತೆಗಳ ನಿವಾರಣೆಗೆ ಸಮಿತಿ ರಚನೆ ಆಗಬೇಕು .ಬೆಂಗಳೂರಿನ ಎಲ್ಲ ವಲಯಗಳ ವ್ಯಾಪ್ತಿಯಲ್ಲಿ ಸರ್ವೇ