ವಿಜಯಪುರ ಜಿಲ್ಲೆಯ ಹೊಸಪೇಟೆಯಲ್ಲಿ ನವಜಾತ ಶಿಶು ಸಾವು ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವಾಗಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಹೇಳಿದ್ದಾರೆ.