ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಗೆ ತೊಂದರೆ ಕೊಡದೇ, ಯಾವ ಯಾವ ರೂಟ್ಗಳಿಗೆ ಎಷ್ಟು ದರ ನಿಗಧಿ ಪಡಿಸಿದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಹೆಚ್ಚಿನ ಹಣ ವಸೂಲಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಕುರಿತಿ ಸರಣಿ ಟ್ವೀಟ್ ಮಾಡಿರುವ ಅವರು ಪ್ರಯಾಣಿಕರ ರಕ್ಷಣೆ ಸಾರಿಗೆ ಇಲಾಖೆಯ ಮೊದಲ ಆದ್ಯತೆಯಾಗಿದೆ. ಕಿರಿಕಿರಿ ಉಂಟು ಮಾಡುವುದು, ಇಲ್ಲವೇ ತೊಂದರೆ ಕೊಟ್ಟು ಹೆಚ್ಚಿನ ದರ