ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಸರಕಾರ ಪ್ರಯತ್ನಗಳನ್ನು ಮುಂದುವರಿಸಿರುವಂತೆ ಮತ್ತೆ ಲಾಕ್ ಡೌನ್ ಗೆ ಮೊರೆ ಹೋಗುತ್ತಿದೆ. ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.ಈ ನಡುವೆ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿರುವ ಕಲಬುರಗಿ, ಬೀದರ್, ಬಳ್ಳಾರಿ, ಯಾದಗಿರಿ, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಮಂಡ್ಯ, ವಿಜಯಪುರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಗೆ ಸರಕಾರ ಸಿದ್ಧತೆ