ದಾವಣಗೆರೆ: ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸುತ್ತಿವೆ. ಈ ಹಿನ್ನೆಲೆ ದಾವಣಗೆರೆಯ ಜಯದೇವ ವೃತ್ತದಲ್ಲಿ ಟೈರ್ ಗೆ ಬೆಂಕಿಹಚ್ಚಿ ಧರಣಿ ನಡೆಸುತ್ತಿದ್ದಾರೆ.