ಪಿಪಿಇ ಕಿಟ್ ಹಾಗೂ ಶೌಚಾಲಯ ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ವಾರಿಯರ್ಸ್ ಪ್ರತಿಭಟನೆ ನಡೆಸಿದ್ದಾರೆ. ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶುಶ್ರೂಷಾ ಸಿಬ್ಬಂದಿಗಳು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.ಕೋವಿಡ್ ಕಾರ್ಯ ನಿರ್ವಹಿಸುತ್ತಿರುವ ವೇಳೆಯಲ್ಲಿ ಪಿಪಿಇ ಕಿಟ್, ಶೌಚಾಲಯ ವ್ಯವಸ್ಥೆ ಸೇರಿದಂತೆ ಮಾಸ್ಕ್ ಗಳನ್ನ ಸರಿಯಾಗಿ ನೀಡುತ್ತಿಲ್ಲ ಎಂದು ಶುಶ್ರೂಷಾ ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸಿದರು.ಬೇಡಿಕೆ ಈಡೇರಿಸಲು ಮನವಿಯನ್ನ ಸಿಇಓ ಗೆ ಸಲ್ಲಿಸಲು ಹೋದರೆ