ಹಾಲಿನ ಪಾಕೇಟ್ ಕದ್ದ ಎಂದು ಆರೋಪ ಮಾಡಿ ನಡುಬೀದಿಯಲ್ಲಿ ಯುವಕನ ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.