ಅಥಣಿ, ಕಾಗವಾಡ ಕ್ಷೇತ್ರದಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪರಿಂದ ಅಬ್ಬರದ ಪ್ರಚಾರ

ಬೆಳಗಾವಿ, ಸೋಮವಾರ, 2 ಡಿಸೆಂಬರ್ 2019 (11:17 IST)

ಬೆಳಗಾವಿ : ಡಿಸೆಂಬರ್ 5 ರಂದು ಉಪಚುನಾವಣೆಯ ಹಿನ್ನಲೆಯಲ್ಲಿ ಇಂದು ಅಥಣಿ, ಕಾಗವಾಡ ಕ್ಷೇತ್ರದಲ್ಲಿಂದು ಅವರು ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ.


ಇಂದು ಅಥಣಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಸಿಎಂ ಪ್ರಚಾರ ಮಾಡಲಿದ್ದಾರೆ. ಬಳಿಕ ಕಾಗವಾಡ ಬಿಜೆಪಿ ಪ್ರಚಾರ ಸಭೆಯಲ್ಲಿ ಸಿಎಂ ಭಾಗಿಯಾಗಿ ಅಭ್ಯರ್ಥಿ ಶ್ರೀಮಂತ ಪಾಟೀಲ್ ಪರ ಪ್ರಚಾರ ಮಾಡಲಿದ್ದಾರೆ.

 

ಪ್ರಚಾರ ಸಭೆಗೂ ಮುನ್ನ ಸಿಎಂ ಎಸ್ ವೈ , ಬಿಜೆಪಿ ಮುಖಂಡರು ಹಾಗೂ ಸಮುದಾಯಗಳ ಮುಖಂಡರ ಸಭೆ ನಡೆಸಲಿದ್ದಾರೆ. ಬೆಳಗಾವಿ ಜಿಲ್ಲೆಯ  ಅಥಣಿ ತಾಲೂಕಿನ  ಕೆಂಪವಾಡ ಗ್ರಾಮದ ಅಥಣಿ ಶುಗರ್ಸ್ ಗೆಸ್ಟ್ ಹೌಸ್ ನಲ್ಲಿ ಈ ಸಭೆ ನಡೆಯಲಿದೆ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಿರ್ಭಯಾ ಅತ್ಯಾಚಾರಿಗೆ ಕ್ಷಮಾದಾನಕ್ಕೆ ವಿರೋಧ

ನವದೆಹಲಿ: ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಬಿಸಿ ಹಬ್ಬಿರುವಾಗಲೇ 2012 ರಲ್ಲಿ ದೆಹಲಿಯಲ್ಲಿ ...

news

ವಿಪಕ್ಷ ನಾಯಕರಿಗೆ ಕನಸಿನಲ್ಲಿಯೂ ಇವರೇ ಬರ್ತಾರೆ

ದಾವಣಗೆರೆ: ವಿಪಕ್ಷ ನಾಯಕರಿಗೆ ಕನಸಿನಲ್ಲಿಯೂ ಬಿಎಸ್ ವೈ ಬರ್ತಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ...

news

ಡಿಕೆಶಿಗೆ ಮತ್ತೆ ಐಟಿ ಶಾಕ್; ಒಂದು ತಿಂಗಳಲ್ಲೇ ಡಿಕೆಶಿ ಕುಟುಂಬಕ್ಕೆ ನೀಡಿದ ನೋಟಿಸ್ ಎಷ್ಟು ಗೊತ್ತಾ?

ಬೆಂಗಳೂರು : ಡಿಕೆಶಿವಕುಮಾರ್ ಅವರ ವಿರುದ್ಧ ಐಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ...

news

ಮಧ್ಯರಾತ್ರಿ ಮನೆಗೆ ಬಂದು ಕೊಲೆ ಮಾಡಿದೆ ಎಂದು ಬಡಬಡಿಸಿದ್ದ ಪ್ರಿಯಾಂಕಾ ರೆಡ್ಡಿ ಪ್ರಕರಣದ ಆರೋಪಿ

ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಅತ್ಯಾಚಾರ ಮಾಡಿ ಪೈಶಾಚಿಕವಾಗಿ ಕೊಲೆ ಮಾಡಿದ್ದ ಪ್ರಮುಖ ...