ಈಗ ಪ್ರತಿಪಕ್ಷ ನಾಯಕರಾಗಿರುವ ಆರ್. ಅಶೋಕ್ ಐದು ವರ್ಷ ಗೃಹಸಚಿವರಾಗಿದ್ದಾಗ ಯಾಕೆ ಕರ ಸೇವಕರ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲಿಲ್ಲ ಎಂದು ಮಾಜಿ ಸಿಎಂ, ಕಾಂಗ್ರೆಸ್ ಮುಖಂಡ ಜಗದೀಶ್ ಶೆಟ್ಟರ್ ಪ್ರಶ್ನಿಸಿದ್ದಾರೆ. ಲೋಕಸಭಾ ಚುನಾವಣೆಗಾಗಿ ಹಿಂದೂ ಮುಸ್ಲಿಂರನ್ನು ಬೇರ್ಪಡಿಸಿ ಅದರ ಲಾಭವನು ಪಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಶೆಟ್ಟರ್ ಆರೋಪಿಸಿದರು. ಪ್ರಹ್ಲಾದ್ ಜೋಷಿಯವರ ಆರೋಪಕ್ಕೆ ಉತ್ತರಿಸುತ್ತಾ, ನಾನು ಕೇವಲ ಹತ್ತು ತಿಂಗಳು ಮಾತ್ರ ಸಿಎಂ ಆಗಿದ್ದೆ. ಆ ಅವಧಿಯಲ್ಲಿ ನನ್ನ