ಬೆಂಗಳೂರು : R.R.ನಗರದಲ್ಲಿ ವಿದ್ಯಾರ್ಥಿಯೋರ್ವನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತರುಣ್ ಎಂಬ ವಿದ್ಯಾರ್ಥಿಯನ್ನು ಅಪಹರಿಸಿ ನಂತರ ಕೊಲೆ ಮಾಡಲಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ನಾಸಿರ್, ಸೈಯದ್ ತಜ್ಮುಲ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈರ್ವರು ಆರೋಪಿಗಳೂ ಕೂಡ ತರುಣ್ ತಂದೆ ಬಳಿಯೇ ಕೆಲಸ ಮಾಡುತ್ತಿದ್ದರು. ಹಣದಾಸೆಗಾಗಿ ತರುಣ್ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜರಾಜೇಶ್ವರಿ ಠಾಣೆ ಪೊಲೀಸರಿಂದ ವಿಚಾರಣೆ ಮುಂದುವರೆದಿದೆ. ಪ್ರಕರಣವೇನು? ತರುಣ್ ಭಾರತಿನಗರದ