ಮುಂಬೈ : ಬಾತ್ ರೂಂನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಐಐಟಿ ವಿದ್ಯಾರ್ಥಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಅವಿನಾಶ್ ಕುಮಾರ್ ಯಾದವ್(34) ಇಂತಹ ನೀಚ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಮುಂಬೈನ ಪ್ರತಿಷ್ಠಿತ ಐಐಟಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸ್ನಾನ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಸೈಕೋ ವಿದ್ಯಾರ್ಥಿ ಶುಕ್ರವಾರ ರಾತ್ರಿ ಮಹಿಳೆಯೊಬ್ಬಳು ಸ್ನಾನ ಮಾಡುವಾಗ ಬಾತ್ ರೂಮಿನ ಕಿಟಕಿಯಲ್ಲಿ ಮೊಬೈಲ್ ಇಟ್ಟಿದ್ದಾನೆ. ಇದನ್ನು ಕಂಡ ಮಹಿಳೆ ತಕ್ಷಣ ತನ್ನ