ಬೆಂಗಳೂರು: ಸಹ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಗರದಲ್ಲಿ ಇಂಜಿನಿಯರಿಂಗ್ ಓದುತ್ತಿರುವ ಉತ್ತರ ಭಾರತ ಮೂಲದ ವಿದ್ಯಾರ್ಥಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.