ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸಚಿವ ಆಂಜನೇಯಗೆ ವಿದ್ಯಾರ್ಥಿನಿಯೊಬ್ಬಳು ಸವಾಲು ಹಾಕಿದ ಘಟನೆ ನಡೆದಿದೆ. ಸರ್ಕಾರಿ ಶಾಲೆಗಳನ್ನ ನಿರ್ಲಕ್ಷಿಸಲಾಗುತ್ತಿದೆ ಎಂದು ಭಾಷಣ ಬಿಗಿದಿದ್ದ ಸಚಿವರಿಗೆ ಮುಖಾಮುಖಿಯಾದ ವಿದ್ಯಾರ್ಥಿನಿ ಒಳ್ಳೆಯ ಮೂಲಭೂತ ಸೌಕರ್ಯ ಕೊಡಿ, ನಿಮ್ಮ ಮಕ್ಕಳನ್ನೂ ಸರ್ಕಾರಿ ಶಾಲೆಗೆ ಸೇರಿಸಿ ಎಂದು ಸವಾಲು ಹಾಕಿದ್ದಾರೆ. ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಸಚಿವರು, ಸರ್ಕಾರಿ ಶಾಲೆಯಲ್ಲಿ ಓದಿದ ವಿಶ್ವೇಶ್ವರಯ್ಯ ವಿಶ್ವವಿಖ್ಯಾತ ಇಂಜಿನಿಯರ್ ಆದರು. ಸರ್ಕಾರಿ ಶಾಲೆಯಲ್ಲಿ ಓದಿದವರು ಸಂವಿಧಾನ ರಚಿಸಿದರು. ಸಿಎಂ