ಬೆಂಗಳೂರು : ಬೆಂಗಳೂರಿನ ಸಂಜಯನಗರ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಯೊಬ್ಬನ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯೋ ಶಂಕೆ ವ್ಯಕ್ತವಾಗಿದೆ. ಮೇಲ್ನೋಟಕ್ಕೆ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವುದಾಗಿ ಕಂಡು ಬಂದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮೃತ ವಿದ್ಯಾರ್ಥಿ ಜೇಬಿನಲ್ಲಿ ಮೊಬೈಲ್ ಪತ್ತೆಯಾಗಿದ್ದು, ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ವಿದ್ಯಾರ್ಥಿಯನ್ನು ರಾಹುಲ್ ಭಂಡಾರಿ ಎಂದು ಗುರ್ತಿಸಲಾಗಿದೆ. ಈತ ಉತ್ತರಾಖಂಡ್ ಮೂಲದವರಾಗಿದ್ದಾರೆಂದು ತಿಳಿದುಬಂದಿದೆ. ರಾಹುಲ್ ಕುಟುಂಬ ಕಳೆದ