ಪರೀಕ್ಷೆಯಲ್ಲಿ ನಕಲು ಮಾಡಿದ ಎಂಬ ಕಾರಣಕ್ಕೆ ಕ್ಲಾಸ್ ನಿಂದ ಹೊರಗೆ ಹಾಕಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.