ಹೈದರಾಬಾದ್ನ ಕಾಕತೀಯ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯೋರ್ವಳಿಗೆ ಯುವಕನೋರ್ವ ರ್ಯಾಗಿಂಗ್ ಮಾಡಿದ್ದು, ಯುವತಿ ಆತ್ಮಹತ್ಯೆಗೆ ಯತ್ನಿಸಿದ್ಲು. ಈಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೆ ಯತ್ನಿಸಿದ ನಾಲ್ಕು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ. ಮೃತ ಪ್ರೀತಿ ತಂದೆ ನೀಡಿದ ದೂರಿನ ಆಧಾರದ ಮೇಲೆ ದ್ವಿತೀಯ ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಮೊಹಮ್ಮದ್ ಅಲಿ ಸೈಫ್ನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ರ್ಯಾಗಿಂಗ್, ಆತ್ಮಹತ್ಯೆಗೆ