ತನ್ನ ಮದುವೆ ಎಂಬುದನ್ನು ಲೆಕ್ಕಿಸದೇ ಮದುವೆ ದಿನವೇ ಪರೀಕ್ಷೆ ಬರೆದು ಮದುವೆಗಿಂತ ಶಿಕ್ಷಣ ಮೊದಲು ಎಂಬುದನ್ನು ಮಧುಮಗಳೊಬ್ಬಳು ಸಮಾಜಕ್ಕೆ ತೋರಿಸಿಕೊಟ್ಟಿದ್ದಾಳೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಜಾಗೀನಕೆರೆ ಗ್ರಾಮದ ಕೃಷ್ಣೇಗೌಡ ಪುತ್ರಿ ಕಾವ್ಯ ತನ್ನ ಮದುವೆ ದಿನವೇ ಎಕ್ಸಾಂ ಬರೆದ ಹುಡುಗಿ. ಲೋಹಿತ್ ಎಂಬುವರ ಜೊತೆ ಕಾವ್ಯಾಳ ಮದುವೆಗೆ ಇಂದು ಮೂಹುರ್ತ ನಿಗಧಿಯಾಗಿತ್ತು. ಆದ್ರೆ ಕಾವ್ಯಾ ಕೆ ಆರ್ ಪೇಟೆ ಕಲ್ಪತರು ಕಾಲೇಜಿನಲ್ಲಿ ಬಿ-ಕಾಂ ವ್ಯಾಸಂಗ