ಶಾಲಾ ಶಿಕ್ಷಕಿಯರ ನಡುವಿನ ಕಿತ್ತಾಟದಿಂದ ಬೇಸತ್ತು ವಿದ್ಯಾರ್ಥಿಗಳು ಶಾಲೆಯನ್ನು ಬಿಟ್ಟು ಬೇರೆ ಶಾಲೆಗಳಿಗೆ ತೆರಳಿರುವ ಘಟನೆ ಬೆಳಕಿಗೆ ಬಂದಿದೆ.