ಕೊಪ್ಪಳ : ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾದ ದುರ್ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮದಲ್ಲಿ ನಡೆದಿದೆ.