ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾದ ತಂಡವೊಂದು ಇಬ್ಬರ ಮೇಲೆ ಸಾಮೂಹಿಕವಾಗಿ ರಾಡುಗಳಿಂದ ಹಲ್ಲೆ ನಡೆಸಿದ ಘಟನೆ ನಡೆಸಿದೆ.ಜನನಿಬಿಡವಾದ ಕಾಲೇಜು ರಸ್ತೆಯಲ್ಲೆ ಈ ಹಲ್ಲೆ ನಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ. ಈ ಮಾರಾಮಾರಿಯ ವಿಡಿಯೊ ಕ್ಲಿಪಿಂಗ್ಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.ಹಾಡಹಗಲೇ ಹಳೇ ದ್ವೇಷದ ಹಿನ್ನೆಲೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಕುಂದಾಪುರ ಪಟ್ಟಣದ ಭಂಡಾರ್ಕಾರ್ಸ್ ಕಾಲೇಜು ನುಗ್ಗಿ, ಅಲ್ಲಿನ ವಿದ್ಯಾರ್ಥಿಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತಿಮ