ಮೊಬೈಲ್ ಗಳಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ದುರ್ಘಟನೆ ಸಂಭವಿಸಿದೆ.ಎನ್ ಎಸ್ ಎಸ್ ಶಿಬಿರಕ್ಕೆ ಹೋಗಿದ್ದ ಮೂವರು ವಿದ್ಯಾರ್ಥಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಧಾವಂತದಲ್ಲಿ ನೀರು ಪಾಲಾಗಿರುವ ಘಟನೆ ನಡೆದಿದೆ. ನೆಲಮಂಗಲ ಹತ್ತಿರದ ಹಳೆ ನಿಜಗಲ್ಲು ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.ತುಮಕೂರಿನ ಸಿದ್ಧಗಂಗಾ ಬಾಲಕರ ಕಾಲೇಜಿನ ವಿದ್ಯಾರ್ಥಿಗಳಾದ ಪೂರ್ಣಚಂದ್ರ, ಮೊಹಮ್ಮದ್, ಶಶಾಂಕ್ ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ.ಕಾಲೇಜಿನಿಂದ 50 ವಿದ್ಯಾರ್ಥಿಗಳು ಎನ್ ಎಸ್ ಎಸ್ ಶಿಬಿರಕ್ಕೆ ಬಂದಿದ್ದರು. ಅವರಲ್ಲಿ ಸೆಲ್ಫಿ