ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ ಘಟನೆ ದೇವನಹಳ್ಳಿ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವನಾಯಕನಹಳ್ಳಿ ಗ್ರಾಮದ ವಸತಿ ಶಾಲೆಯ ಕೆಲ ವಿದ್ಯಾರ್ಥಿಗಳು, ಸಿಬ್ಬಂದಿಗಳು ಪ್ರವಾಸಕ್ಕೆಂದು ತೆರಳಿದ್ದರು.