ಉತ್ತರಾಖಂಡ್ನ ರೂರ್ಕಿಯ ಹೋಟೆಲ್ನ ಪಾರ್ಕಿಂಗ್ನಲ್ಲಿ ಹುಡುಗಿಯರು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಯಾವ ವಿಚಾರಕ್ಕೆ ಬಡಿದಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಆದರೆ ಹುಡುಗಿಯರ ಮಧ್ಯೆ ಮೊದಲು ವಾಗ್ವಾದ ಶುರುವಾಗಿದೆ. ಇದು ತಾರಕಕ್ಕೇರಿ ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಬಡಿದಾಡಿಕೊಂಡ ಹುಡುಗಿಯರು ಶಾಲಾ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ. ವಿಡಿಯೋದಲ್ಲಿ ನಾಲ್ವರಿಂದ ಐದು ಹುಡುಗಿಯರು ಬಡಿದಾಡಿಕೊಳ್ಳುತ್ತಿರುವುದನ್ನು ಕಾಣಬಹುದಾಗಿದೆ. ವಿಡಿಯೋದಲ್ಲಿ ಓರ್ವಳನ್ನು ನೆಲಕ್ಕೆ ಕೆಡವಿದ್ದಾರೆ. ನಂತರ ಆಕೆಯ ಕೂದಲನ್ನು ಹಿಡಿದು ಎಳೆದಾಡಿದ್ದಾರೆ. ಈ ವೇಳೆ