ಲಾಕ್ ಡೌನ್ ನಲ್ಲಿ ರಾಜ್ಯದಲ್ಲಿ ಲಾಕ್ ಆಗಿದ್ದ ಗುಜರಾತಿನ 58 ವಿದ್ಯಾರ್ಥಿಗಳು ತವರಿಗೆ ತೆರಳಲು ರಾಜಹಂಸ ಬಸ್ಸುಗಳ ನಿಯೋಜನೆ ಮಾಡಲಾಗಿದೆ. ಕೊರೊನಾ ವೈರಾಣು ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯಾದ ಕಾರಣದಿಂದಾಗಿ ತಮ್ಮ ಸ್ವಂತ ಊರುಗಳಿಗೆ ತೆರಳಲು ಸಾಧ್ಯವಾಗದೆ ಧಾರವಾಡದಲ್ಲಿ ಸಿಕ್ಕಿಹಾಕಿಕೊಂಡು ಕಳೆದ ಒಂದು ತಿಂಗಳನಿಂದ ತೊಂದರೆ ಅನುಭವಿಸುತ್ತಿದ್ದ ರಾಜ್ಯದ ವಿವಿಧ ಆಯುರ್ವೇದಿಕ್ ಮಹಾವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಗುಜರಾತಿನ 58 ವಿದ್ಯಾರ್ಥಿಗಳನ್ನು ಅವರ ತವರು ರಾಜ್ಯಕ್ಕೆ ತೆರಳಲು ವಾಕರಸಾ