ವಿಜಯಪುರದ ಸೈನಿಕ ಶಾಲೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.. ಕಾರ್ಯಕ್ರಮದಲ್ಲಿ ಮಳೆಯ ನಡುವೆಯೇ ರಕ್ಷಣಾ ವಿದ್ಯಾರ್ಥಿಗಳು ಕವಾಯತು ಪ್ರದರ್ಶಿಸಿದರು.