ಬೆಂಗಳೂರು : ಕೊರೊನಾ ಆತಂಕದ ನಡುವೆಯೂ ಕರ್ನಾಟಕದಲ್ಲಿ ಆಗಸ್ಟ್ 23ರಿಂದ ಮೊದಲ ಹಂತದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಶಾಲೆ ಆರಂಭದ ಬಗ್ಗೆ ಸರ್ಕಾರಿ, ಖಾಸಗಿ ಶಾಲೆಗಳಿಗೆ ಮಾರ್ಗಸೂಚಿ ನೀಡಲಾಗಿದೆ. ಶಾಲೆ ಆರಂಭದ ದಿನ ಬೆಂಗಳೂರಿನ ಕೆಲ ಶಾಲೆಗಳಿಗೆ ನಾನು ಮತ್ತು ಶಿಕ್ಷಣ ಸಚಿವರು ಭೇಟಿ ನೀಡುತ್ತೇವೆ. ಶಿಕ್ಷಕರಿಗೆ ಕೊವಿಡ್ ಲಸಿಕೆಯನ್ನು ನೀಡಲಾಗಿದೆ. ಪೋಷಕರ ಸಮ್ಮತಿ ಪಡೆದು ಮಕ್ಕಳು