ಹಾಸ್ಟೇಲ್ ನಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಏನನ್ನಾದರೂ ವಿದ್ಯಾರ್ಥಿಗಳು ಕೇಳಲು ಹೊದರೆ ಹೊರಗಿನ ಗುಂಡಾಗಳಿಂದ ಹಲ್ಲೆ ಮಾಡಿಸುತ್ತಾರೆ ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಡೆತ್ ನೋಟ್ ಬರೆಸಿಕೊಂಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ವಿಜಯಪುರ ನಗರ ಮೆಟ್ರಿಕ್ ನಂತರದ ಹಾಸ್ಟೇಲ್ ವಿದ್ಯಾರ್ಥಿಗಳು ಏಕಾ ಏಕಿ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹಾಸ್ಟೇಲ್ ವಾರ್ಡನ್ ಕೂಲಪ್ಪ ಕೋರೆ ಎಂಬಾತ ಹಾಸ್ಟೇಲ್ ವಿದ್ಯಾರ್ಥಿಗಳ