ಶಾಲಾ-ಕಾಲೇಜಿಗೆ ತೆರಳಲು ಬಸ್ ಸಮಸ್ಯೆಯಾಗುತ್ತಿದ್ದ ಹಿನ್ನೆಲೆ, ಹೆದ್ದಾರಿಯಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.