ಬೆಂಗಳೂರು:ರಾಜ್ಯ ರಾಜಧಾನಿಯ ಪ್ರತಿಷ್ಠಿತ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಡ್ತಿದೆಯಂತೆ , ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಶಾಲೆಗಳಾದ ವಿಬ್ಗಯರ್, ನಾರಾಯಣ ಇ - ಟೆಕ್ನೋ ಶಾಲೆ ಸೇರಿದಂತೆ ನಗರದ ಪ್ರತಿಷ್ಠಿತ ಶಾಲೆಗಳು ಶಿಕ್ಷಕರ ಕೊರತೆ ಅನುಭವಿಸುತ್ತಿವೆ.