ಬೆಂಗಳೂರು : ನಗರದ ಖಾಸಗಿ ಕಾಲೇಜೊಂದರಲ್ಲಿ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.