ಶಿವಮೊಗ್ಗ : ತಾವು ವಾಸವಿದ್ದ ಬಾಡಿಗೆ ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಐವರು MBBS ವಿದ್ಯಾರ್ಥಿಗಳನ್ನ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ಅಬ್ದುಲ್ ಖಯ್ಯಂ, ಅರ್ಪಿತಾ, ವಿಘ್ನರಾಜ್, ವಿನೋದ್ ಕುಮಾರ್, ಪಾಂಡಿದೊರೈ ಬಂಧಿತ ಆರೋಪಿಗಳು. ಮನೆಯಲ್ಲೇ ಗಾಂಜಾ ಬೆಳೆಯುತ್ತಿದ್ರುಅಬ್ದುಲ್ ಖಯ್ಯಂ, ವಿಘ್ನರಾಜ್ ಹಾಗೂ ಅರ್ಪಿತಾ ಶಿವಮೊಗ್ಗದ ಶಿವಗಂಗಾ ಲೇಔಟ್ ನಲ್ಲಿ ವಾಸಕ್ಕೆ ಬಾಡಿಗೆ ಮನೆ ಪಡೆದಿದ್ದರು. ಅದೇ ಮನೆಯಲ್ಲೇ ಹೂ