ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರ ಸಂಬಂಧ ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಶಿವರಾಜ್ ಪಾಟೀಲ್ ನೇಮಕ ಕುರಿತು ಶಿವರಾಜ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.