ಬೆಂಗಳೂರು : ನಾಳೆ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ಹಿನ್ನೆಲೆ ಇಂದು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.