ಪ್ರತಿ ತಾಲೂಕಿನ ಟಾಸ್ಕ ಫೋರ್ಸ ಸಮಿತಿಗೆ 5 ಲಕ್ಷ ರೂ.ಗಳ ಅನುದಾನ ನೀಡಲಾಗಿದೆ. ತಕ್ಷಣ ಬರಗಾಲ ಪರಿಹಾರ ಕಾಮಗಾರಿಗಳ ಕ್ರೀಯೋಜನೆ ಸಿದ್ದಪಡಿಸಿ ಅನೂಮೋದನೆ ಪಡೆಯಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ತಿಳಿಸಿದ್ದಾರೆ.ಕಲಬುರಗಿ ಜಿಲ್ಲೆಯ ಆಳಂದ ತಾಲೂಕು ಹೊರತುಪಡಿಸಿ ಇನ್ನುಳಿದ ತಾಲೂಕುಗಳನ್ನು ಬರಪಿಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಪ್ರತಿ ತಾಲೂಕಿನ ಟಾಸ್ಕ ಫೋರ್ಸ ಸಮಿತಿಗೆ 5 ಲಕ್ಷ ರೂ.ಗಳ ಅನುದಾನ ನೀಡಲಾಗಿದೆ. ತಕ್ಷಣ ಬರಗಾಲ ಪರಿಹಾರ ಕಾಮಗಾರಿಗಳ ಕ್ರೀಯಾಯೋಜನೆ ಸಿದ್ದಪಡಿಸಿ ಅನೂಮೋದನೆ ಪಡೆಯಬೇಕೆಂದು ಜಿಲ್ಲಾ