ನಕಲಿ ಫಲಾನುಭವಿಗಳಿಗೆ ಮಾಸಾಶನ ಮಂಜೂರು ಸೇರಿದಂತೆ ಇತರ ಕಾನೂನು ಬಾಹಿರ ಕೆಲಸಗಳ ಕಾರಣದಿಂದ ಉಪ ತಹಸೀಲ್ದಾರ್ ರನ್ನು ಅಮಾನತ್ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಸಾಪ್ಟಟಣ ಗ್ರಾಮದ ನಕಲಿ ಫಲಾನುಭವಿಗಳಿಗೆ ಮಾಸಾಶನ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಗಂಗಾವತಿ ತಾಲೂಕಿನ ಮರಳಿ ನಾಡ ಕಚೇರಿಯ ಉಪ ತಹಶೀಲ್ದಾರ ಮಂಜುನಾಥ ಎಸ್. ನಂದನ ಅವರನ್ನು ಕರ್ನಾಟಕ ನಾಗರೀಕ ಸೇವಾ (ವರ್ಗಿಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(21)ರ ಪ್ರಕಾರ