ಗಂಭೀರ ಅಪಘಾತದಿಂದ ತನ್ನ ಮೊಣಕಾಲಿನ ಅಸ್ಥಿತ್ವವನ್ನೇ ಕಳೆದುಕೊಂಡು ಸತತ 3 ವರ್ಷಗಳಿಂದ ವೀಲ್ಚೇರ್ನಲ್ಲಿಯೇ ಜೀವನ ಸಾಗಿಸುತ್ತಿದ್ದ 30 ವರ್ಷದ ಜಿಮ್ ಟ್ರೇನರ್ಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿ ಸಂಕಿರ್ಣ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯನ್ನು ನಡೆಸಿದೆ. ಫೋರ್ಟಿಸ್ ಆಸ್ಪತ್ರೆಯ ಮೂಳೆರೋಗದ ನಿರ್ದೇಶಕ ಮತ್ತು ಜಂಟಿ ಬದಲಿ ಶಸ್ತ್ರಚಿಕಿತ್ಸಕ ಡಾ. ರಘು ನಾಗರಾಜ್ ಅವರ ತಂಡ ಈ ಚಿಕಿತ್ಸೆಯನ್ನು ನಡೆಸಿದೆ. ಈ ಕುರಿತು ಮಾತನಾಡಿದ ಡಾ. ರಘು, ಜಿಮ್ ಟ್ರೇನರ್