ಮುಂಬೈ : ಸಂಬಂಧಿಕರ ಅಂತ್ಯ ಸಂಸ್ಕಾರದ ವೇಳೆ 34 ವರ್ಷದ ವ್ಯಕ್ತಿಯೊಬ್ಬ ತನ್ನ 45 ವರ್ಷದ ಚಿಕ್ಕಮ್ಮನನ್ನು ಅನುಚಿತವಾಗಿ ಸ್ಪರ್ಶಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.