ಕುಳಾಯಿ ಚಿತ್ರಾಪುರದಲ್ಲಿ ಆತ್ಮಹತ್ಯೆ ಮಾಡಿಕೊಂಡ ರಮೇಶ್ ಹಾಗೂ ಗುಣವತಿ ದಂಪತಿಗೆ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಮಂಗಳೂರು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಪೋಸ್ಟ್ ಮಾರ್ಟಮ್ಗೂ ಮುನ್ನ ನಡೆಸಿದ ಮೃತದೇಹದ ಕೋವಿಡ್ ಟೆಸ್ಟ್ ನಲ್ಲಿ ರಿಪೋರ್ಟ್ ನೆಗೆಟಿವ್ ಬಂದಿದೆ. ರಿಪೋರ್ಟ್ ನೆಗೆಟಿವ್ ಬೆನ್ನಲ್ಲೇ ಮೃತದೇಹದ ಪೋಸ್ಟ್ ಮಾರ್ಟಮ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ ಬಂದಿದೆ ಎಂಬ ಆತಂಕದಲ್ಲಿ ರಮೇಶ್ ಮತ್ತು ಗುಣ ದಂಪತಿ ನೇಣಿಗೆ ಶರಣಾಗಿದ್ದರು. ಮಂಗಳೂರು ಹೊರವಲಯದ