ನಟ ಸುದೀಪ್ ತಮ್ಮ ಮೆಚ್ಚಿನ ಪೈಲ್ವಾನ್ ಚಲನಚಿತ್ರ ಪೈರಸಿ ಆಗಿರೋದಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಟ್ವೀಟ್ ಮಾಡಿರೋ ಸುದೀಪ್, ಪೈರಸಿ ಮೂಲವನ್ನು ತಿಳಿಯುವವರೆಗೂ ನಾನು ವಿಶ್ರಾಂತಿ ಪಡೆಯುವುದಿಲ್ಲ. ನಮ್ಮ ಕಠಿಣ ಶ್ರಮವನ್ನ ಹಾಳು ಮಾಡಲು ನಾನು ಬಿಡುವುದಿಲ್ಲ. ಪೈರಸಿ ಮಾಡಿದವರಿಗಿಂತ ಪೈರಸಿ ಬಗ್ಗೆ ನಾನು ಹೆಚ್ಚು ಆಸಕ್ತಿ ಹೊಂದಿದ್ದೇನೆ. ಹೀಗಂತ ಬರೆದು ತಮ್ಮ ಎದುರಾಳಿಗಳಿಗೆ ನಡುಕ ಹುಟ್ಟಿಸುತ್ತಿದ್ದಾರೆ.ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ ಅಲ್ಲ. ನನಗೆ