ವಾರಕ್ಕೆ 70 ಗಂಟೆ ಕೆಲಸ ಮಾಡುವ ಸಲಹೆಯನ್ನು ಬೆಂಬಲಿಸಿರುವ ಸುಧಾಮೂರ್ತಿ, ನಾರಾಯಣ ಮೂರ್ತಿ ಅವರು ಬರೀ 70 ಗಂಟೆಯಲ್ಲ ವಾರಕ್ಕೆ 80-90 ಗಂಟೆ ಕೆಲಸ ಮಾಡಿದವರು.