ಚಿಕ್ಕಬಳ್ಳಾಪುರ : ಹೆಚ್ಚು ಅನ್ನ ತಿಂದರೆ ಸಕ್ಕರೆ ಕಾಯಿಲೆ ಹೆಚ್ಚಾಗುತ್ತದೆ. ಇದರಿಂದಾಗಿ ಆರೋಗ್ಯಯುಕ್ತ ಆಹಾರ ನೀಡುವುದೇ ಬಿಜೆಪಿ ಗುರಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.