ಬೆಂಗಳೂರು : ಅನರ್ಹ ಶಾಸಕರು ಈಗ ಬಿಜೆಪಿಯವರ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆಗೆ ಅನರ್ಹ ಶಾಸಕ ಸುಧಾಕರ್ ಅವರು ಕಿಡಿಕಾರಿದ್ದಾರೆ. ಅನರ್ಹ ಶಾಸಕರು ನಮ್ಮ ಪಕ್ಷದಲ್ಲಿದ್ದಾಗ ರಾಜರಂತೆ ಮೆರೆಯುತ್ತಿದ್ದರು. ಈಗ ಬಿಜೆಪಿಯವರ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಈ ಹಿಂದೆಯೇ ನಾನು ಈ ಕುರಿತು ಹೇಳಿದ್ದೆ. ಬಿಜೆಪಿ ನಂಬಿ ಹೋಗಬೇಡಿ ಎಂದು ಸಲಹೆ ನೀಡಿದ್ದೆ. ಈಗ ಹೋಗಿ ಬಿಜೆಪಿ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದು