ಚಲನಚಿತ್ರ ಹಿರಿಯ ನಟ ಹಾಗೂ ಕೇಂದ್ರ ಮಾಜಿ ಸಚಿವ, ರೆಬಲ್ ಸ್ಟಾರ್ ಅಂಬರೀಶ್ ಗೆ ಅವರ ಅಭಿಮಾನಿಗಳು ವಿನೂತನವಾಗಿ ಗೌರವ ನಮನ ಸಲ್ಲಿಸುತ್ತಿದ್ದಾರೆ.ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಬಿ.ಹೊಸೂರು ಗ್ರಾಮದಲ್ಲಿ ಅಭಿಮಾನಿಗಳಿಂದ ಅಗಲಿದ ಚಿತ್ರನಟ ಅಂಬರೀಶ್ ರ ತಿಥಿ ಕಾರ್ಯ ನೆರವೇರಿತು. ಗ್ರಾಮಸ್ಥರು ಅಂಬಿಯ ಪ್ರತಿಮೆಗೆ ಕಬ್ಬಿನಿಂದ ಅಲಂಕಾರ ಮಾಡಿ ಗೌರವ ಸಲ್ಲಿಸಿದರು. ಅಂಬಿ ಪ್ರತಿಮೆಗೆ ನಾಟಿ ಕೋಳಿ, ಮುದ್ದೆ ಎಡೆಯಿಟ್ಟು ನಮನ ಸಲ್ಲಿಸಿದರು.ಅಂಬಿ ಪ್ರತಿಮೆಯನ್ನು ಕಬ್ಬಿನಿಂದ ಅಲಂಕರಿಸಿ, ಕಬ್ಬಿನ ಹಾರ