ಶಾರ್ಟ್ ಸರ್ಕ್ಯೂಟ್ನಿಂದಾಗಿ 2 ಎಕರೆಯಲ್ಲಿದ್ದ ಕಬ್ಬಿನ ಗದ್ದೆ ಜೊತೆಗೆ ತೆಂಗಿನ ಮರಗಳು ನಾಶವಾಗಿರುವ ಘಟನೆ, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಪುರ ಗ್ರಾಮದಲ್ಲಿ ನಡೆದಿದೆ.