ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಬಲದಿಂದ ಸಮಾಜದಲ್ಲಿ ಜಾತಿಯ ವಿಷಬೀಜ ಬಿತ್ತುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಹೊನ್ನಾಳಿಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರು ಅಧಿಕಾರ, ಹಣ, ಹೆಂಡದಿಂದ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದೆಂದು ಭಾವಿಸಿದ್ದಾರೆ. ಅದು ಸಾಧ್ಯವಿಲ್ಲ ಎಂದು ಗುಡುಗಿದರು ಮಲಪ್ರಭಾ ಘಟಪ್ರಭಾ ಗುತ್ತಿಗೆ ಕೊಟ್ಟಿರುವುದರಿಂದ ₹ 500 ಕೋಟಿ ಹೆಚ್ಚು ಯೋಜನಾ ವೆಚ್ಚ