ಬೆಂಗಳೂರು: ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಬಾತರೂಮ್ನಲ್ಲಿ 44 ವರ್ಷದ ವ್ಯಕ್ತಿಯೊಬ್ಬ ಕೈಮಣಿಕಟ್ಟು ಮತ್ತು ಗಂಟಲು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.