ಕಲಬುರಗಿ : ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಿ ಜನರ ಪ್ರಾಣ ಉಳಿಸಲು ಮಾಡಿದ ಲಾಕ್ ಡೌನ್ ನಿಂದಾಗಿ ಇದೀಗ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಲಾಡ ಚಂಚೋಳಿಯಲ್ಲಿ ನಡೆದಿದೆ.