ಮಹಿಳೆ ಮತ್ತು ಇಬ್ಬರು ಮಕ್ಕಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.