ಹೈದರಾಬಾದ್ : ಖ್ಯಾತ ನಿರ್ದೇಶಕ ಸುಕುಮಾರ್ ಅವರು ಕೊರೊನಾ ರೋಗಿಗಳಿಗೆ ಸಹಾಯ ಮಾಡಲು ಮುಂದಾಗಿದ್ದು, ಅದಕ್ಕಾಗಿ ಆಕ್ಸಿಜನ್ ಸ್ಥಾವರ ನಿರ್ಮಿಸಲು 40 ಲಕ್ಷರೂ. ನೀಡಿದ್ದಾರೆ ಎನ್ನಲಾಗಿದೆ.